ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕ್ಷೇತ್ರದಾದ್ಯಂತ ಕೇಂದ್ರೀಯ ವಿದ್ಯಾಲಯಗಳು, ಜವಾಹರ ನವೋದಯ ವಿದ್ಯಾಲಯಗಳು ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ABACUS, ಸ್ಮಾರ್ಟ್ ತರಗತಿಗಳು ಸ್ಥಾಪಿಸಲಾಗಿದೆ. ದೇಶದ ಭವಿಷ್ಯದ ಪೀಳಿಗೆ ಅದರಲ್ಲೂ ಸರ್ಕಾರಿ ಶಾಲೆಗಳ ಮಕ್ಕಳಿಗೆ ಖಾಸಗಿ ಗುಣಮಟ್ಟದ ತರಗತಿಯ ಅನುಭವವನ್ನು ಇದು ನೀಡುತ್ತದೆ.