ಸಾರ್ವಜನಿಕ ಕೆಲಸಗಳು

ರಾಮನಗರ, ಚನ್ನಪಟ್ಟಣ, ಬಿಡದಿಯಲ್ಲಿ ನಡೆಯುತ್ತಿರುವ ಮುಖ್ಯ ರಸ್ತೆ ಅಭಿವೃದ್ಧಿಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ನೀಡಲಾಗಿದೆ. ಕ್ಷೇತ್ರದ ಪ್ರಮುಖ ಪಟ್ಟಣ ಪ್ರದೇಶಗಳಲ್ಲಿ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಬಿಡದಿಯನ್ನು ಹಾರೋಹಳ್ಳಿ, ಜಿಗಣಿ, ಆನೇಕಲ್, ವರ್ತೂರು ಮತ್ತು ವೈಟ್ ಫೀಲ್ಡ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾರ್ಯನಡೆಯುತ್ತಿದೆ.