ತಳಮಟ್ಟದ ಪ್ರಜಾಪ್ರಭುತ್ವವನ್ನು ಉತ್ತೇಜಿಸುವ ಸಲುವಾಗಿ, ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸಲು ಹಲವಾರು ಯೋಜನೆ ಜಾರಿಗೆ ತರಲಾಗಿದೆ. ಗ್ರಾಮ ಪಂಚಾಯಿತಿಗಳನ್ನು ಪುರಸಭೆಗಳಾಗಿ ಪರಿವರ್ತಿಸಲಾಗಿದೆ. ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ನೈರ್ಮಲ್ಯ ಮತ್ತು ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಆ ಮೂಲಕ ಗ್ರಾಮೀಣ ಜನಜೀವನದ ಮಟ್ಟವನ್ನು ಸುಧಾರಿಸಲಾಗಿದೆ.